ಪದೇ ಪದೇ ಅಶಾಂತಿ ಸ್ರಷ್ಟಿಸಲು ಯತ್ನಿಸಿದರೆ ಗಡಿ ದಾಟಿ ಬುದ್ದಿ ಕಲಿಸುತ್ತೇವೆ : ಬಿಪಿನ್ ರಾವತ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ : ಜಮ್ಮು ಕಾಶ್ಮೀರ ವಿಚಾರವಾಗಿ ಪದೇ ಪದೇ ಕಣಿವೆಯಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುವ ಪಾಕಿಸ್ತಾನಕ್ಕೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಾಶ್ಮೀರದಲ್ಲಿ ಪದೇ ಪದೇ ಅಶಾಂತಿಯ ವಾತಾವರಣ ನಿರ್ಮಾಣ ಮಾಡಲು ಯತ್ನಿಸಿದರೆ ಗಡಿದಾಟಿ ದಾಳಿ ನಡೆಸಲು ಭಾರತೀಯ ಸೇನೆ ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ .ಅಲ್ಲದೆ ಭಾರತ ನಡೆಸಿರುವ ಸರ್ಜಿಕಲ್ ದಾಳಿ ಮತ್ತು ವೈಮಾನಿಕ ದಾಳಿಯನ್ನು ನೆನಪಿಸಿರುವ ಅವರು ಭಾರತೀಯ ಸೇನೆ ಯುದ್ಧಕ್ಕೆ ಸದಾ ಸಿದ್ಧವಿದೆ ಎಂಬ ಸಂದೇಶ ನೀಡಿದ್ದಾರೆ.

Loading...

Leave a Reply

Your email address will not be published. Required fields are marked *