ಮಂಗಳೂರು :ಜಿಲ್ಲೆಯಾದ್ಯಂತ ಐಷಾರಾಮಿ ಕಾರಿನಲ್ಲಿ ಗೋ ಕಳ್ಳತನ ನಡೆಸುತ್ತಿದ್ದ ಆರೋಪಿ ಬಶೀರ್ ಪೊಲೀಸರ ಬಲೆಗೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐಷಾರಾಮಿ ಕಾರಿನ ಮೂಲಕ ಜಿಲ್ಲೆಯಾದ್ಯಂತ ಗೋಕಳ್ಳತನದ ಮಾಡುತ್ತಿದ್ದ ಆರೋಪಿಯನ್ನು ವಿಶೇಷ ಪೊಲೀಸ್ ಅಧಿಕಾರಿಗಳ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಮೂಡಬಿದ್ರಿ

Read more