ಆಡಳಿತ ಯಂತ್ರದ ದುರುಪಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದ ಸುಮಲತಾ ಅಂಬರೀಶ್

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ ನಂತರ ಮಾತನಾಡಿದ ಅವರು ರಾಜ್ಯದ ಜನರು ಆಡಳಿತ ನಡೆಸಲು ಅಧಿಕಾರ ನೀಡಿದ್ದಾರೆ ಹೊರತು ದುರುಪಯೋಗ ಪಡಿಸಿಕೊಳ್ಳಲು ಅಲ್ಲ ರಾಜ್ಯ ಸಂಪುಟದ ಕೆಲ ಸಚಿವರು ಆಡಳಿತ ಯಂತ್ರವನ್ನು ದುರುಪಯೋಗಿಸಿ ಮತದಾರರ ಮೇಲೆ ಪ್ರಭಾವ ಬೀರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ .

Leave a Reply

Your email address will not be published. Required fields are marked *